ಜಿಲ್ಲಾ ಕಾಂಗ್ರೆಸ್ ಸಮಿತಿ ಯ ಪದವೀದರರ ಹಾಗೂ ಶಿಕ್ಷಕರ ವಿಭಾಗದ ಜಿಲ್ಲಾ ಉಪಾಧ್ಯಕ್ಷ ರಾಗಿ ಮಹದೇವಪುರ ಮಧುಕುಮಾರ್ ನೇಮಕ

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಯ ಪದವೀದರರ ಹಾಗೂ ಶಿಕ್ಷಕರ ವಿಭಾಗದ ಜಿಲ್ಲಾ ಉಪಾಧ್ಯಕ್ಷ ರಾಗಿ ಮಹದೇವಪುರ ಮಧುಕುಮಾರ್ ರವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಯ ಅಧ್ಯಕ್ಷ ರಾದ ತಾಜ್ ಪೀರ್ ರವರು ನೇಮಕ ಮಾಡಿ ಆದೇಶ ಪತ್ರವನ್ನು ನೀಡಿದರು ಈ ಸಂದರ್ಭದಲ್ಲಿ ಪದವೀದರ ಮತ್ತು ಶಿಕ್ಷಕರ ವಿಭಾಗದ ಜಿಲ್ಲಾ ಅಧ್ಯಕ್ಷ ರಾದ ಮುದಾಸಿರ್,ಜಿಲ್ಲಾ ಪಂಚಾಯತ್ ಸದಸ್ಯ ರಾದ ಚಂದ್ರಪ್ಪ ,ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಮೈಲಾರಪ್ಪ ಕೆಪಿಸಿಸಿ ಸದಸ್ಯರು ಆದ ಅನಿಲ್,ಶೇಖರ್, ಮುಖಂಡರಾದ ಪಾಲಣ್ಣ ,ಸಂದೀಪ್,ಶೇಖರ್ ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.

Leave a Reply

Your email address will not be published.