ಚಿತ್ರದುರ್ಗದಲ್ಲಿ ಯೋಗ ದಿನಾಚರಣೆ ಆಚರಿಸುವ ಸ್ಥಳಗಳು

  ನಿತ್ಯವಾಣಿ, ಚಿತ್ರದುರ್ಗ, ಜೂ.19 : ವಿಶ್ವಸಂಸ್ಥೆಯಲ್ಲಿ ಭಾರತದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರು 2014 ರಲ್ಲಿ ವಿಶ್ವ ಸಂಸ್ಥೆಯಲ್ಲಿನ ತಮ್ಮ ಭಾಷಣದಲ್ಲಿ ಜೂನ್-21 ಅನ್ನು ಅಂತರಾಷ್ಟ್ರೀಯ ಯೋಗ ದಿನವೆಂದು ಘೋಷಿಸುವಂತೆ ಕರೆ ನೀಡಿದರು. ಅದರಂತೆ ಈ ಪ್ರಸ್ತಾವನೆಯನ್ನು 177 ದೇಶಗಳು…