ಹೊಳಲ್ಕೆರೆ ಪುರಸಭಾ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

ನಿತ್ಯವಾಣಿ, ಹೊಳಲ್ಕೆರೆ, ನ.02 : ಹೊಳಲ್ಕೆರೆ ಪುರಸಭಾ ಕಾರ್ಯಾಲಯದಲ್ಲಿ ಇಂದು ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು ಹಾಗೂ ಆಯುಷ್ಮಾನ್ ಆರೋಗ್ಯ ಕಾರ್ಡ್ ನೊಂದಣಿ ಮಾಡಿಸಲಾಯಿತು. ಹೊಳಲ್ಕೆರೆ…

ಎಸ್ ಜೆ ಎಂ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಹೊಸ ಶೈಕ್ಷಣಿಕ ಪ್ರವೇಶ ಕಾರ್ಯಕ್ರಮಕ್ಕೆ ಚಾಲನೆ

ನಿತ್ಯವಾಣಿ ನ್ಯೂಸ್, ಚಿತ್ರದುರ್ಗ, ನ.02 :ನಗರದ ಎಸ್ ಜೆ ಎಂ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಹೊಸ ಶೈಕ್ಷಣಿಕ ಪ್ರವೇಶ 2022-23ರ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಡಾ ಟಿಎಸ್ ನಾಗರಾಜ್ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು ಉದ್ಘಾಟನೆಯನ್ನು ನೆರವೇರಿಸಿದರು.…