ವಿಶ್ವ ಮಧುಮೇಹ ದಿನದ ಪ್ರಯುಕ್ತ ಉಚಿತ  ಯೋಗ ಶಿಬಿರ 

ನಿತ್ಯವಾಣಿ,ಚಿತ್ರದುರ್ಗ,ನ,6, ಚಿತ್ರದುರ್ಗ ಜಿಲ್ಲಾ ಯೋಗಾಸನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ (ರಿ.)ಮಹಿಳಾ ಸೇವಾ ಸಮಾಜ(ರಿ)ಚಿತ್ರದುರ್ಗ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭಾ ತಾಲೂಕು ಘಟಕ ಚಿತ್ರದುರ್ಗ ಇವರುಗಳ ಸಹಯೋಗದಲ್ಲಿ ಚಿತ್ರದುರ್ಗ ನಗರದ ಎಸ್ ಆರ್ ಬಿ ಎಂ ಎಸ್ ರೋಟರಿ…