ಮೈಸೂರು: ಡ್ರಗ್ಸ್ ಮಾಫಿಯಾಗೆ ಪೊಲೀಸ್, ಚಿತ್ರರಂಗ, ರಾಜಕಾರಣ ಥಳಕು ಹಾಕಿಕೊಂಡಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳ ಡ್ರಗ್ಸ್ ನಂಟಿನ ಬಗ್ಗೆ ಮಾಜಿ ಸಚಿವ ಎಚ್ ವಿಶ್ವನಾಥ್ ಮಾತನಾಡಿ, ಶಾಸಕ ಹ್ಯಾರಿಸ್ ಹಾಗೂ ಕಳಕಪ್ಪಬಂಡಿ ಪುತ್ರರ ಹೆಸರನ್ನು ಉದಾಹರಣೆಯಾಗಿ…
ಬೆಂಗಳೂರು: ಕರೊನಾ ವೈರಸ್, ಲಾಕ್ಡೌನ್ ಶುರುವಾದಾಗಿನಿಂದ ರಾಜ್ಯ ಸಾರಿಗೆ ಸಂಸ್ಥೆ ನಷ್ಟದಲ್ಲಿಯೇ ಇದೆ. ಒಂದಷ್ಟು ಕಾಲ ಬಸ್ಗಳು ಸಂಚರಿಸಲಿಲ್ಲ. ಈಗಲೂ ಪೂರ್ಣ ಪ್ರಮಾಣದಲ್ಲಿ ಸಂಚರಿಸುತ್ತಿಲ್ಲ.ಈ ಮಧ್ಯೆ ಇನ್ನೊಂದು ವದಂತಿ ಹಬ್ಬಿತ್ತು. ಈ ಬಾರಿ ವಿದ್ಯಾರ್ಥಿಗಳ ಬಸ್ ಪಾಸ್ ದರ ಹೆಚ್ಚಿಸಲಾಗುತ್ತದೆ ಎಂಬ…
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ ಡಿಯರ್ ಕಾಮ್ರೆಡ್ ಸಿನಿಮಾ ದಕ್ಷಿಣದ ಹಲವು ಭಾಷೆಗಳಲ್ಲಿ ತೆರೆಕಂಡಿತ್ತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಯನ್ನೂ ಪಡೆದುಕೊಂಡಿತ್ತು. ಜತೆಗೆ ಬಾಲಿವುಡ್ನಲ್ಲಿ ರಿಮೇಕ್ ಆಗಲಿದೆ ಎಂಬ ವಿಚಾರವಾಗಿಯೂ ಈ ಸಿನಿಮಾ ಸದ್ದು ಮಾಡಿತ್ತು. ಕೆಲ ತಿಂಗಳ…
ಸುದೀಪ್ ಜತೆಗೆ ಮತ್ತೆ ಯಾವಾಗ ಚಿತ್ರ ಮಾಡುತ್ತೀರಾ? ಹಾಗಂತ ನಿರ್ದೇಶಕ ‘ಜೋಗಿ’ ಪ್ರೇಮ್ ಅವರನ್ನು ಜನ ಕೇಳುತ್ತಲೇ ಇದ್ದರು. ಆದರೆ, ಪ್ರೇಮ್ ಮಾತ್ರ ‘ದಿ ವಿಲನ್’ ನಂತರ, ತಮ್ಮ ಬಾಮೈದ ರಾಣಾ ಅಭಿನಯದಲ್ಲಿ ‘ಏಕ್ ಲವ್ ಯಾ’ ಚಿತ್ರ ಮಾಡಿದ್ದರು. ಆ…
ಲಾಕ್ಡೌನ್ ಶುರುವಾದ ಮೇಲೆ ಬಾಲಿವುಡ್ ನಟ ಸೋನು ಸೂದ್ ತಮ್ಮದೇ ರೀತಿಯಲ್ಲಿ ಒಂದಲ್ಲಾ ಒಂದು ಸಹಾಯವನ್ನು ಮಾಡುತ್ತಲೇ ಬಂದಿದ್ದಾರೆ. ಸೋಂಕಿತರಿಗೆ ಕ್ವಾರಂಟೈನ್ ಮಾಡುವುದಕ್ಕೆ ಮೊದಲು ತಮ್ಮ ಹೋಟೆಲ್ ಬಿಟ್ಟು ಕೊಟ್ಟರು, ನಂತರ ವಲಸೆ ಕಾರ್ಮಿಕರಿಗೆ ಬಸ್ ಮಾಡಿ ತಮ್ಮ ತವರೂರಿರಿಗೆ ಕಳಸಿಕೊಟ್ಟರು,…
ಮ್ಯಾಂಚೆಸ್ಟರ್: ಕರೊನಾ ಕಾಲದಲ್ಲಿ ಸತತ 4ನೇ ಸರಣಿ ಗೆಲುವು ದಾಖಲಿಸುವ ಹಂಬಲದಲ್ಲಿದ್ದ ಇಂಗ್ಲೆಂಡ್ ತಂಡ ಪ್ರವಾಸಿ ಪಾಕಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ 1-1 ಸಮಬಲಕ್ಕೆ ತೃಪ್ತಿಪಟ್ಟಿದೆ. ಅನುಭವಿ ಆಟಗಾರ ಮೊಹಮದ್ ಹಫೀಜ್ (86*ರನ್, 52 ಎಸೆತ, 4 ಬೌಂಡರಿ, 6 ಸಿಕ್ಸರ್)…
ದುಬೈ: ಸುರೇಶ್ ರೈನಾ ಐಪಿಎಲ್‌ನಿಂದ ಹೊರನಡೆದು ಚೆನ್ನೈ ಸೂಪರ್‌ಕಿಂಗ್ಸ್ ತಂಡಕ್ಕೆ ಆಘಾತ ನೀಡಿರುವ ಬೆನ್ನಲ್ಲೇ, ಶ್ರೀಲಂಕಾದ ಅನುಭವಿ ವೇಗಿ ಲಸಿತ್ ಮಾಲಿಂಗ ಕೂಡ ಐಪಿಎಲ್ 13ನೇ ಆವೃತ್ತಿಯಿಂದ ಹೊರಗುಳಿದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಹಿನ್ನಡೆ ತಂದಿದ್ದಾರೆ. ಕಳೆದ ವರ್ಷದ…
ಕಾರವಾರ: ಯುನಿವರ್ಸಲ್ ಸೊಂಪೊ ಜನರಲ್ ಇನ್ಶ್ಶೂರೆನ್ಸ್ ಕಂಪನಿ ಇಬ್ಬರು ರೈತರಿಗೆ ಒಟ್ಟು 2.02 ಲಕ್ಷ ರೂ. ಬೆಳೆ ವಿಮೆಯನ್ನು ಬಡ್ಡಿಯೊಂದಿಗೆ ಪಾವತಿಸಬೇಕು ಹಾಗೂ ಅವರಿಗೆ 20 ಸಾವಿರ ರೂ. ಪರಿಹಾರ ನೀಡಬೇಕು ಎಂದು ಜಿಲ್ಲಾ ಗ್ರಾಹಕರ ನ್ಯಾಯಮಂಡಳಿ ಆದೇಶ ನೀಡಿದೆ. ಜಿಲ್ಲೆಯಲ್ಲಿ…
ಹುಬ್ಬಳ್ಳಿ: ಭಾರತೀಯ ಜೀವನ ಪದ್ಧತಿಯಲ್ಲಿ ಯಾವುದಕ್ಕೂ ಕಡಿಮೆಯಿಲ್ಲ. ಯೋಗದಂಥ ದೇಸಿ ಪದ್ಧತಿ ಮೂಲಕ ಬಲಿಷ್ಠ ರಾಷ್ಟ್ರ ಕಟ್ಟಬೇಕು. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಸೆಡ್ಡು ಹೊಡೆದು, ಆ ಸಂಸ್ಕೃತಿ ದೂರ ಸರಿಸಬೇಕು. ನಿತ್ಯ ಜೀವನದಲ್ಲಿ ಯೋಗ, ಪ್ರಾಣಾಯಾಮ, ನಿಸರ್ಗ ಚಿಕಿತ್ಸೆ, ಆಯುರ್ವೆದ ಮತ್ತು ಉತ್ತಮ…