ನಿತ್ಯವಾಣಿ, ಚಿತ್ರದುರ್ಗ, (ಸೆ.03) : ಪ್ರಾರ್ಥಮಿಕ ಶಾಲಾ ವಿಭಾಗದಿಂದ_ಉಮೇಶ್ ಟಿಪಿ ಕನ್ನಡ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೃತಾಪುರ ಹೊಳಲ್ಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆ*
ಪ್ರೌಢಶಾಲಾ ವಿಭಾಗದಿಂದ_ಜಿ ರಂಗನಾಥ್ ವಿಜ್ಞಾನ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಲಂಬಾಣಿಹಟ್ಟಿ ಚಳ್ಳಕೆರೆ ತಾಲೂಕು ಚಿತ್ರದುರ್ಗ ಜಿಲ್ಲೆ ಅವರು ಆಯ್ಕೆ ಆಗಿರುತ್ತಾರೆ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗದ ಅಧ್ಯಕ್ಷರಾದ ಕೆ ಮಂಜುನಾಥ್ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ಕುಮಾರ್ ರಾಜ್ಯ ಪರಿಷತ್ ಸದಸ್ಯರಾದ ಕೆ.ಟಿ. ತಿಮ್ಮಾರೆಡ್ಡಿ ಹಾಗೂ ಜಿಲ್ಲಾ ಸಂಘದ ಎಲ್ಲಾ ಪದಾಧಿಕಾರಿಗಳು ತಾಲ್ಲೂಕು ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಯ್ಕೆಯಾದ ಶಿಕ್ಷಕರಿಗೆ ಶುಭಕೋರಿದ್ದಾರೆ.