BREAKING ನ್ಯೂಸ್ : ನಟ ಪುನೀತ್ ರಾಜುಕುಮಾರ್ ಆರೋಗ್ಯದಲ್ಲಿ ಏರು ಪೇರು,,,,

ನಿತ್ಯವಾಣಿ,ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎನ್ನಲಾಗಿದೆ.

Leave a Reply

Your email address will not be published.