ಬಾಲ ಕಟ್ ತಲೆನೂ ಕಟ್ ಖಡಕ್ ಎಚ್ಚರಿಕೆ ಕೊಟ್ಟ ಸಿಟಿ ರವಿ

ಚಿಕ್ಕಮಂಗಳೂರು : PFI ಬಾಲ ಬಿಚ್ಚಿದರೆ ಬಾಲ ಕಟ್ ತಲೆನೂ ಕಟ್ ಖಡಕ್ ಎಚ್ಚರಿಕೆ ಕೊಟ್ಟ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಎಚ್ಚರಿಕೆ ಕೊಟ್ಟಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಚೇರಿಗೆPFI ಕಾರ್ಯಕರ್ತರ ಮುತ್ತಿಗೆ ಹಾಕಿದ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಡಬಾರದು ಎನ್ನುವುದಕ್ಕೆ ಅವರು ಯಾರು   ಭಾರತ ಇರುವುದು ಭಯೋತ್ಪಾದನೆ ಮಾಡುವುದಕ್ಕೆ ಅಲ್ಲ.ಭಯೋತ್ಪಾದನೆಗೆ ವಿದೇಶದಿಂದ ಬರುವ ಹಣದ ತಡೆಗೆ ತನಿಖೆ ನಡೆಸಬೇಕಿದೆ ಹಣ ಬರುವುದನ್ನು ತಡೆಯುವುದಕ್ಕೆ ತನಿಖೆ ನಡೆಯಬೇಕಿದೆ ಎಂದು ಹೇಳಿದರು ಪಿಎಫ್ಐ ಮುಖಂಡರ ಮೇಲೆ ID ತನಿಖೆ ಮಾಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನಳಿನ್ ಕುಮಾರ್ ಕಟೀಲ್ ಕಚೇರಿ ಮೇಲೆಮುತ್ತಿಗೆ ಯತ್ನಿಸಿದ್ದಾರೆ. ಕಚೇರಿ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ

Leave a Reply

Your email address will not be published.