‘ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ’ : ಹೈಕೋರ್ಟ್ ಮಹತ್ತರದ ಆದೇಶ

ಬೆಂಗಳೂರು : ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ತರದ ಆದೇಶ ಹೊರಡಿಸಿದೆ. ಹೌದು, ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ, ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಹಕ್ಕುದಾರಳು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ತರದ ಆದೇಶ ಹೊರಡಿಸಿದೆ. ವಿದ್ಯಾರ್ಹತೆ…