ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಜಾಲದ ಆರೋಪ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಇಂದ್ರಜಿತ್ ಲಂಕೇಶ್, 10-15 ಜನ ಹೆಸರು ಹಾಗು ದಾಖಲೆ ನೀಡಿದ್ದೇನೆ ಎಂದು ತಿಳಿಸಿದ್ದರು. ಆದ್ರೆ ಈ ಹೇಳಿಕೆ ಇದೀಗ ಸಿಸಿಬಿ ಅಧಿಕಾರಿಗಳೇ ತಳ್ಳಿ ಹಾಕಿದ್ದಾರೆ.ಹೌದು, ಶನಿವಾರ…
ಕುದೂರು(ಮಾಗಡಿ): ಕೆರೆಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ಹೋಗಿದ್ದ ಯುವತಿ ಅದೇ ಮರಳಿನ ದಿಬ್ಬದಡಿ ಸಿಲುಕಿ ಪ್ರಾಣಬಿಟ್ಟಿದ್ದಾಳೆ.ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಬಿಸ್ಕೂರು ಕೆರೆಯಲ್ಲಿ ಭಾನುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಗೊಲ್ಲಹಳ್ಳಿ ಗ್ರಾಮದ ಮುನಿಸ್ವಾಮಿ ಎಂಬುವರ ಪುತ್ರಿ ರಾಧಾ(27) ಮೃತಪಟ್ಟವರು.ಇದನ್ನೂ ಓದಿರಿ…
ಬೆಂಗಳೂರು: ಜನರೇ ಎಚ್ಚರ! ಮನೆಯಿಂದ ಚಿನ್ನಾಭರಣ ಹೊರ ತರುವ ಮುನ್ನ ನಿಮ್ಮನ್ನು ಯಾರಾದರೂ ಹಿಂಬಾಲಿಸುತ್ತಿದ್ದಾರೆಯೇ? ಎಂಬುದರ ಬಗ್ಗೆ ಗಮನ ಇರಲಿ. ಇಲ್ಲೊಬ್ಬ ಉದ್ಯಮಿ ಕಾರಿನಲ್ಲಿ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಇಟ್ಟುಕೊಂಡು ರಸ್ತೆಬದಿ ವಾಹನ ನಿಲ್ಲಿಸಿಕೊಂಡು ನಿಂತದ್ದೇ ತಡ ದುಷ್ಕರ್ಮಿಗಳು…
ಶಿವಮೊಗ್ಗ:- ಹೊಟ್ಟೆಪಾಡಿಗಾಗಿ ಊರು ಬಿಟ್ಟು ಬಂದವರು ಕೆಲಸ ಮಾಡುತ್ತಲೇ ಸಮಾಧಿಯಾದ ಘಟನೆ ನಗದ ಹೊರವಲಯದ ಗೆಜ್ಜೇನಹಳ್ಳಿಯಲ್ಲಿ ಸಂಭವಿಸಿದೆ. ಗೆಜ್ಜೇನಹಳ್ಳಿಯ ಕ್ರಷರ್ನಲ್ಲಿ ಮಂಗಳವಾರ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ.ಅಸ್ಸಾಂನ ಚಿರಾಂಗ್ ಜಿಲ್ಲೆಯ ಬುಂಜಲ್ ಗ್ರಾಮದ ದ್ವಿಕೊಲಾಂಗ್ (25) ಹಾಗೂ…
ಬೆಂಗಳೂರು: 3 ವರ್ಷಗಳ ಹಿಂದೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಪ್ರೀತಿ ಬಲೆಗೆ ಬಿದ್ದ ಯುವಕ-ಯುವತಿ ಇಬ್ಬರೂ ಪಾಲಕರಿಗೆ ತಿಳಿಸಿದೆ ಮದುವೆ ಆಗಿದ್ದರು. ಆದರೀಗ ಯುವತಿ ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯಕಂಡಿದ್ದಾಳೆ. ಮಗಳ ಸಾವಿಗೆ ನ್ಯಾಯ ಬೇಕೆಂದು ಮೃತಳ ತಂದೆ ಪೊಲೀಸ್ ಠಾಣೆ…
ನವದೆಹಲಿ :- ಭಾರತೀಯ ಮುಖ್ಯ ನ್ಯಾಯಮೂರ್ತಿ ಅವರನ್ನ ಟೀಕಿಸಿ ನ್ಯಾಯಾಂಗ ನಿಧನೆ ಆರೋಪ ಎದುರಿಸಿದ್ದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ 1 ರೂಪಾಯಿ ದಂಡ ವಿಧಿಸಿ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೋಬ್ಡೆರನ್ನ…
ಹಾಸನ:- ನಿರ್ಜನ ಪ್ರದೇಶದಲ್ಲಿ ನೂರಾರು ನಾಯಿಗಳ ತಲೆ ಬುರುಡೆಗಳು ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ಕೊಲ್ಲಿಹಳ್ಳ ಪ್ರದೇಶದಲ್ಲಿ ಶ್ವಾನಗಳ ತಲೆ ಬುರುಡೆಗಳು ಪತ್ತೆಯಾಗಿದೆ. ನಾಯಿಯ ಮಾಂಸಕ್ಕಾಗಿ ಮಾರಣಹೋಮ ನಡೆಸಲಾಗಿದೆ ಎನ್ನಾಗಿದೆ. ನಿರ್ಜನ ಪ್ರದೇಶವಾಗಿರುವ ಹಿನ್ನೆಲೆ ಇಲ್ಲಿ ತಂದು…
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 75ರ- ಕುಣಿಗಲ್ ರಸ್ತೆಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಯುವಕರಿಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.ಬೆಂಗಳೂರಿನ ಮಂಜುನಾಥ ನಗರ ನಿವಾಸಿ ಚೇತನ್ರ ಸ್ನೇಹಿತನ ಅಜ್ಜಿ ಕುಣಿಗಲ್ನಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರಕ್ಕೆಂದು ಬೆಂಗಳೂರಿನಿಂದ ಕಾರಿನಲ್ಲಿ ಹೊರಟ…
ರಾಮನಗರ :- ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಚನ್ನಪಟ್ಟಣ ತಾಲೂಕಿನ ಹೊನ್ನಾಯಕನಹಳ್ಳಿಯ ಕೋವಿಡ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ೩೭ ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನಾಲ್ಕು ದಿನದ ಕೆಳಗೆ ಸೋಂಕು…