ಚಿತ್ರದುರ್ಗ:-ಭಾರತಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳ ಕಾಲ ಕಳೆದಿದೆ. ಸ್ವಾತಂತ್ರ್ಯ ನಂತರ ಹಲವು ಅಭಿವೃದ್ಧಿ ಕೂಡ ಕಂಡಿದೆ. ಆದರೆ ಇಲ್ಲೊಂದು ಪ್ರದೇಶದಲ್ಲಿ 50 ವರ್ಷಗಳಿಂದ ಮೂಲಭೂತ ಸೌಕರ್ಯಗಳೇ ಇಲ್ಲದೇ ಜನ ವಾಸಿಸುತ್ತಿದ್ದಾರೆ.ಹೌದು, ಆರೋಗ್ಯ ಸಚಿವ ಶ್ರೀರಾಮುಲು ತವರು ಕ್ಷೇತ್ರವಾದ ಮೊಳಕಾಲ್ಮೂರು ತಾಲೂಕಿನ…