ಮೂರೇ ವಾರದಲ್ಲಿ ಸಿಗಲಿದೆ ಕರೊನಾ ಲಸಿಕೆ; ತುರ್ತು ಬಳಕೆಗೆ ಕಾಯ್ದೆ ತಿದ್ದುಪಡಿ; ಭಾರತಕ್ಕೂ ಇದೆ ಅವಕಾಶ

ಲಂಡನ್​:- ಅತ್ಯುತ್ಕೃಷ್ಠ ಸುರಕ್ಷತಾ ಮಾನದಂಡ ಹಾಗೂ ಪರಿಣಾಮಕಾರಿಯಾಗಬಲ್ಲ ಕರೊನಾ ವೈರಸ್​ ನಿಗ್ರಹ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವುದಾಗಿ ಬ್ರಿಟನ್​ ಸರ್ಕಾರ ಘೋಷಿಸಿದೆ.ಇದರಿಂದಾಗಿ ಲಸಿಕೆಯು ಎಲ್ಲ ಸಾಮಾನ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಯುರೋಪಿಯನ್​ ರಾಷ್ಟ್ರಗಳ ಪರವಾನಗಿ ಪಡೆಯುವ ಮುನ್ನವೇ ಬ್ರಿಟನ್​ ಅದರ ತುರ್ತು…

ಮೊದಲ ಮಗು ನಿರೀಕ್ಷೆಯಲ್ಲಿ ಅನುಷ್ಕಾ ವಿರಾಟ್ ದಂಪತಿ

ಮುಂಬೈ :- ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೋಹ್ಲಿ ತಂದೆಯಾಗುವ ಸಂಭ್ರಮದಲ್ಲಿದ್ದಾರೆ. ಸ್ವತಃ ವಿರಾಟ ಕೋಹ್ಲಿ ಮಾಹಿತಿ ಹಂಚಿಕೊಂಡಿದ್ದು, ನಾವಿಬ್ಬರು ಮೂವರಾಗುತ್ತಿದ್ದೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. 2017ರಲ್ಲಿ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟ ಅನುಷ್ಕಾ ಹಾಗು ವಿರಾಟ್, ಜನವರಿ…

ನನಗೆ ಅಧಿಕಾರ ಮುಖ್ಯವಲ್ಲ ದೇಶ ಮುಖ್ಯ – ಕಪಿಲ್ ಸಿಬಲ್

ನವದೆಹಲಿ :- ಬಹಿರಂಗವಾಗಿಯೇ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಇತೀಗ ಮತ್ತೊಂದು ಟ್ವೀಟ್ ಮಾಡಿದ್ದಾರೆ. ನನಗೆ ಪದವಿ ಮುಖ್ಯವಲ್ಲ, ದೇಶ ಮುಖ್ಯ ಎಂದು ಟ್ವೀಟ್ ಮಾಡುವ ಮುಖಾಂತರ ತಮ್ಮ ನಿಲುವನ್ನ ಸ್ಪಷ್ಟಪಡಿಸಿದ್ದಾರೆ.…