ವೇದಾಂತ ಕೇರ್ ಕೋವಿಡ್ ಫೀಲ್ಡ್ 100 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಿರುವುದು ಶ್ಲಾಘನೀಯ : ಮುಖ್ಯಮಂತ್ರಿ  ಬಿ.ಎಸ್.ಯಡಿಯುರಪ್ಪ

ನಿತ್ಯವಾಣಿ, ಚಿತ್ರದುರ್ಗ, (ಜೂನ್ 3, 2021) : ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಕರ್ನಾಟಕದ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸಲು ಮತ್ತು ಸಮುದಾಯಗಳನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಈಡೇರಿಸಿದ ವೇದಾಂತ, ಇಂದು ತನ್ನ ಮೊದಲ ಅತ್ಯಾಧುನಿಕ 100 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯ…

BIG FLASH NEWS : ಕೊರೋನ ಕೊಲ್ಲಲು 2 ಡಿಜಿ ಡ್ರಗ್ ರಾಮಬಾಣ ಬಿಡುಗಡೆ,

ನಿತ್ಯವಾಣಿ ಚಿತ್ರದುರ್ಗ,(ಮೇ. 16) : ಇಂದು ದೆಹಲಿ ಯಲ್ಲಿ ಕೇಂದ್ರ ಸರ್ಕಾರದಿಂದ ಕೊರೋನ ರೋಗವನ್ನು ಕೊಲ್ಲಲ್ಲು 2ಡಿಜಿ ಡ್ರಗ್ ರಾಮಬಾಣವನ್ನು ಇಂದು ಬೆಳ್ಳಗ್ಗೆ 11ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಡುಗಡೆಗೊಳಿಸಿದರು, ಈ ಡ್ರಗ್ ಹೈದರಾಬಾದಿನ ಡಾಕ್ಟರ್ ರೆಡ್ಡಿ ಕಂಪನಿಯ…

ಒಂದು ಬೈಕ್​, ಆರು ಜನ, ಸಕುಟುಂಬ ಸಮೇತರಾಗಿ ಮದುವೆಗೆ ಪಯಣ; ಚಾಲಕನಿಗೆ ನಡು ರಸ್ತೆಯಲ್ಲೇ ಕೈ ಮುಗಿದ ಪೊಲೀಸರು

ಭಾರತದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ನಿರೀಕ್ಷೆಗೂ ಮೀರಿ ಆತಂಕ ಸೃಷ್ಟಿಸಿದೆ. ಸೋಂಕು ಹರಡುವುದನ್ನು ತಡೆಯಲಿಕ್ಕಾಗಿ ಹಲವು ರಾಜ್ಯಗಳು ಕರ್ಫ್ಯೂ, ಲಾಕ್​ಡೌನ್​ನಂತಹ ಕಠಿಣ ನಿಯಮಗಳ ಮೊರೆ ಹೋಗಿವೆ. ಸಭೆ, ಸಮಾರಂಭ, ಜನ ಸೇರುವ ಕಾರ್ಯಕ್ರಮಗಳೆಲ್ಲವಕ್ಕೂ ಸಾಕಷ್ಟು ನಿರ್ಬಂಧ ಹೇರಿವೆ. ಅಷ್ಟಾದರೂ ಜನರು…

Breaking News :‌ ಗಾಜಿಯಾಬಾದ್‌ನಲ್ಲಿ ಭಾರೀ ಅಪಘಾತ: ಟ್ರಕ್‌ ಮಗುಚಿಬಿದ್ದು 30 ಸೈನಿಕರಿಗೆ ಗಾಯ, 12 ಯೋಧರ ಸ್ಥಿತಿ ಗಂಭೀರ

ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ ಅಪಘಾತ ಸಂಭವಿಸಿದ್ದು, ಪಿಎಸಿ ಸೈನಿಕರು ತುಂಬಿದ ಟ್ರಕ್‌ವೊಂದು ಉರುಳಿಸಿದೆ. ಈ ಅಪಘಾತದಲ್ಲಿ ಸುಮಾರು 30 ಸೈನಿಕರು ಗಾಯಗೊಂಡಿದ್ದು, 12 ಯೋಧರಿಗೆ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮಾಹಿತಿಯ ಪ್ರಕಾರ, ಪಿಎಸಿ ಜವಾನರು ಗಾಜಿಯಾಬಾದ್‌ನ 47 ಬೆಟಾಲಿಯನ್‌ಗಳಿಗೆ…

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಹೊಸ ವಂಚನೆ ಬಗ್ಗೆ SBI ಎಚ್ಚರಿಕೆ – ಸೂಚನೆ ಪಾಲಿಸಿ ಇಲ್ಲ ನಷ್ಟ ಅನುಭವಿಸಿ

ನವದೆಹಲಿ: ಭಾರತದ ಅತಿ ದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಸ್ಥಿರ ಠೇವಣಿಗಳ ಹೂಡಿಕೆ, ಸಾಮಾಜಿಕ ವಂಚನೆಗಳ ಬಗ್ಗೆ ಎಚ್ಚರಿಕೆ ನೀಡಿದೆ. ಸೈಬರ್ ಅಪರಾಧಿಗಳು ಗ್ರಾಹಕರ ಖಾತೆಗಳಲ್ಲಿ ಆನ್ಲೈನ್ ಸ್ಥಿರ ಠೇವಣಿಗಳನ್ನು ರಚಿಸಿರುವ…

ಕೊರೋನಾ ಪರಿಸ್ಥಿತಿ ಎದುರಿಸಲು ವಿಫಲ : ಮೋದಿ ವಿರುದ್ಧ ಸೋನಿಯಾ ವಾಗ್ದಾಳಿ

ನವದೆಹಲಿ, ಏ.10 : ದೇಶದಲ್ಲಿ ಕೊರೋನೋ ಪರಿಸ್ಥಿತಿ ನಿಭಾಯಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಅಸಮರ್ಪಕ ನಿರ್ವಹಣೆಯಿಂದಾಗಿ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ…

ಕೊರೋನದ ನಡುವೆ ಇಂದಿನಿಂದ ಐಪಿಎಲ್ ಟೂರ್ನಿ ಆರಂಭ

ಚೆನ್ನೈ : ಕೊರೋನ ವೈರಸ್‌ನ ಎರಡನೇ ಅಲೆ ದೇಶಾದ್ಯಂತ ವೇಗವಾಗಿ ಬೀಸುತ್ತಿರುವ ನಡುವೆ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ತಮಿಳುನಾಡಿನ ರಾಜಧಾನಿಯಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಕೇವಲ ಐದು ತಿಂಗಳ ಹಿಂದೆ ಮುಂಬೈ ಇಂಡಿಯನ್ಸ್ ತಂಡ ಐದನೇ ಬಾರಿ ಐಪಿಎಲ್ ಟ್ರೋಫಿ…

ಮುಕೇಶ್ ಅಂಬಾನಿ ಏಶ್ಯದ ಅತಿ ಶ್ರೀಮಂತ ವ್ಯಕ್ತಿ: ಭಾರತದಲ್ಲಿ 3ನೇ ಅತಿ ಹೆಚ್ಚು ಸಂಖ್ಯೆಯ ಶತಕೋಟ್ಯಾಧೀಶರು

ಹೊಸದಿಲ್ಲಿ, ಎ. 7: ಅಮೆರಿಕ ಮತ್ತು ಚೀನಾದ ಬಳಿಕ ಭಾರತದಲ್ಲಿ ಮೂರನೇ ಅತಿ ಹೆಚ್ಚು ಸಂಖ್ಯೆಯ ಶತಕೋಟ್ಯಾಧೀಶರು ಇದ್ದಾರೆ ಎಂದು ‘ಫೋರ್ಬ್ಸ್ ಮ್ಯಾಗಝಿನ್’ ವರದಿ ಮಾಡಿದೆ. ಪತ್ರಿಕೆಯ ಶ್ರೀಮಂತರ ಹೊಸ ಪಟ್ಟಿಯ ಪ್ರಕಾರ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಏಶ್ಯದ…

ಬಿಹಾರ, ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಕಂಪಿಸಿದ ಭೂಮಿ

ಗುವಾಹಟಿ, ಏಪ್ರಿಲ್ 05: ಮೂರನೇ ಹಂತದ ವಿಧಾನಸಭಾ ಚುನಾವಣಾ ಮತದಾನ ಪ್ರಕ್ರಿಯೆ ಆರಂಭಕ್ಕೆ ಕೆಲವು ಗಂಟೆ ಬಾಕಿ ಇರುವಂತೆ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳ ಮತ್ತು ಸಿಕ್ಕಿಂ ಗಡಿ ಪ್ರದೇಶದಲ್ಲಿ ಭೂಕಂಪನದ ಕೇಂದ್ರ…

ದೇಶಕ್ಕೆ ಮೋದಿ ಹೆಸರಿಡುವ ದಿನ ದೂರವಿಲ್ಲ: ಮಮತಾ ಬ್ಯಾನರ್ಜಿ ವಾಗ್ದಾಳಿ

ಕೋಲ್ಕತಾ: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಅರಂಭವಾಗುವ ಒಂದು ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂದು ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಎಲ್ಲದಕ್ಕೂ ತನ್ನ ಹೆಸರನ್ನು ಇಡುವ ಪ್ರಧಾನಿ ನರೇಂದ್ರ ಮೋದಿ ಮುಂದೊಂದು…