ನಿತ್ಯವಾಣಿ, ಮೈಲಾರ : ಶ್ರೀ ಶ್ರೀ ಮೈಲಾರಲಿಂಗೇಶ್ವರನ ಮೈಲಾರದಲ್ಲಿ ಬಂಗಾರದಂತ ನುಡಿ ಶ್ರೀ ಸ್ವಾಮಿಯ 2022 ವರ್ಷದ ಕಾರ್ಣಿಕ ವೀಡಿಯೋ ವೀಕ್ಷಿಸಿ
Category: ಪೂಜೆ ಪುನಸ್ಕಾರ
ನಿತ್ಯವಾಣಿ ಯಿಂದ ಸರ್ವರಿಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಷಯಗಳು :: ಆಚರಣೆಯ ಬಗ್ಗೆ ಈ ಸುದ್ಧಿ
ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ“ಯಾಗುತ್ತದೆ. ಈ ಕಾಲವು…
ಸ್ವಾಮಿಯೇ ಶರಣಂ ಅಯ್ಯಪ್ಪ:;14 ನೇ ವರ್ಷದ ಪಡಿಪೂಜೆ ಚಾಮುಂಡೇಶ್ವರಿ ಅಯ್ಯಪ್ಪ ಭಜನಾ ಮಂಡಳಿಯಿಂದ
ಚಿತ್ರದುರ್ಗ: ಮಹಾಮಾರಿ ಕೊರೋನಾದಿಂದ ದೇಶ ಸಂಕಷ್ಟದಲ್ಲಿದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೊರೋನಾ ನಿರ್ಮೂಲನೆಗೆ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹೊಸುದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶಾಂತವೀರಸ್ವಾಮೀಜಿ ತಿಳಿಸಿದರು. ಚಾಮುಂಡೇಶ್ವರಿ ಅಯ್ಯಪ್ಪ ಭಜನಾ ಮಂಡಳಿಯಿಂದ ಕೆ.ಎಸ್.ಆರ್.ಟಿ.ಸಿ.ಡಿಪೋ ರಸ್ತೆಯಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ…