ನಿತ್ಯವಾಣಿ,ಚಿತ್ರದುರ್ಗ,(ಅ.24 : ವಿಧಾನಪರಿಷತ್ ಮಾಜಿ ಸದಸ್ಯರು, ಕಾಂಗ್ರೆಸ್ ಮುಖಂಡರು ಆದ ಜಿ.ರಘು ಆಚಾರ್ ಅವರು ಇಂದು ಎಐಸಿಸಿ ನೂತನ ಸಾರಥಿಗಳು, ದೀನ ದಲಿತರ ಆಶಾಕಿರಣ, ಹಿರಿಯ ಮುತ್ಸದ್ದಿ ರಾಜಕಾರಣಿಗಳೂ ಆದ ಸನ್ಮಾನ್ಯ ಶ್ರೀ ಎಂ. ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿ ನಿವಾಸದಲ್ಲಿ…
ಅಹಮದಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರ ಸಂಬಂಧಿ ಸೋನಾಲ್ ಮೋದಿ ಅವರಿಗೆ ಅಭ್ಯರ್ಥಿಗಳಿಗೆ ಹೊಸ ನಿಯಮಗಳನ್ನು ಉಲ್ಲೇಖಿಸಿ ಪಕ್ಷದ ಟಿಕೆಟ್ ನಿರಾಕರಿಸಲಾಗಿದೆ. ಮುಂಬರುವ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್(ಎಎಂಸಿ) ಚುನಾವಣೆಗೆ ಗುರುವಾರ ಬಿಜೆಪಿ ತನ್ನ…
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಚುನಾವಣೆ ಕುರಿತು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸುದ್ದಿಗೋಷ್ಠಿಯಲ್ಲಿ ಸಂಪೂರ್ಣ ಮಾಹಿತಿ ನಿಡಿದ್ದಾರೆ. ಚುನಾವಣಾ ಆಯೋಗದ ಆದೇಶದಂತೆ ಚಿತ್ರದುರ್ಗ ಜಿಲ್ಲೆಯಲ್ಲೂ ಎರಡು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಮೊದಲ…
ಮೈಸೂರು: ಡ್ರಗ್ಸ್ ಮಾಫಿಯಾಗೆ ಪೊಲೀಸ್, ಚಿತ್ರರಂಗ, ರಾಜಕಾರಣ ಥಳಕು ಹಾಕಿಕೊಂಡಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳ ಡ್ರಗ್ಸ್ ನಂಟಿನ ಬಗ್ಗೆ ಮಾಜಿ ಸಚಿವ ಎಚ್ ವಿಶ್ವನಾಥ್ ಮಾತನಾಡಿ, ಶಾಸಕ ಹ್ಯಾರಿಸ್ ಹಾಗೂ ಕಳಕಪ್ಪಬಂಡಿ ಪುತ್ರರ ಹೆಸರನ್ನು ಉದಾಹರಣೆಯಾಗಿ…
ಬೆಂಗಳೂರು: ಕರೊನಾ ವೈರಸ್, ಲಾಕ್ಡೌನ್ ಶುರುವಾದಾಗಿನಿಂದ ರಾಜ್ಯ ಸಾರಿಗೆ ಸಂಸ್ಥೆ ನಷ್ಟದಲ್ಲಿಯೇ ಇದೆ. ಒಂದಷ್ಟು ಕಾಲ ಬಸ್ಗಳು ಸಂಚರಿಸಲಿಲ್ಲ. ಈಗಲೂ ಪೂರ್ಣ ಪ್ರಮಾಣದಲ್ಲಿ ಸಂಚರಿಸುತ್ತಿಲ್ಲ.ಈ ಮಧ್ಯೆ ಇನ್ನೊಂದು ವದಂತಿ ಹಬ್ಬಿತ್ತು. ಈ ಬಾರಿ ವಿದ್ಯಾರ್ಥಿಗಳ ಬಸ್ ಪಾಸ್ ದರ ಹೆಚ್ಚಿಸಲಾಗುತ್ತದೆ ಎಂಬ…
ಬೆಂಗಳೂರು:- ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಈ ಸಂಬಂದ ಟ್ವೀಟ್ ಮಾಡಿರುವ ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.…
ಬೆಂಗಳೂರು:- ಕರೊನಾ ವೈರಸ್ ಹಲವು ರಾಜಕಾರಣಿಗಳಿಗೆ ತಗುಲಿದೆ. ಸಚಿವರು, ಶಾಸಕರು..ಸಂಸದರು ಒಬ್ಬೊಬ್ಬರಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಇದೀಗ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಅವರಲ್ಲಿಯೂ ಕರೊನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ…
ನವದೆಹಲಿ:- ಕೊವಿಡ್-19 ಲಾಕ್ಡೌನ್ ಹಂತಗಳೆಲ್ಲ ಮುಗಿದು ಇದೀಗ ದೇಶದಲ್ಲಿ ಅನ್ಲಾಕ್ನ ಮೂರು ಹಂತಗಳು ಪೂರ್ಣಗೊಂಡಿವೆ. ಇಂದು ಕೇಂದ್ರ ಸರ್ಕಾರ ಅನ್ಲಾಕ್-4 ರ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದ್ದು, ಷರತ್ತುಗಳೊಂದಿಗೆ ಸಭೆ, ಸಮಾರಂಭ ನಡೆಸಲು ಅನುಮತಿ ನೀಡಿದೆ. ಮೆಟ್ರೋ ಪ್ರಾರಂಭಕ್ಕೂ ಅವಕಾಶ ಕೊಟ್ಟಿದೆ. ಕೊವಿಡ್-19…
ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕು ಎಲ್ಲೆಡೆ ಹಬ್ಬುತ್ತಿದ್ದು, ಇದೀಗ ರಾಜಕಾರಣಿಗಳಿಗೆ ಬೆಂಬಿಡದೆ ಕಾಡುತ್ತಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ಕೊರೊನಾ ಸೊಂಕು ಲಕ್ಷಣಗಳು ಕಂಡು ಬಂದ ಹಿನ್ನೆಲೆ, ಸ್ವಯಂ ಪ್ರೇರಿತರಾಗಿ ಕೊರೊನಾ ಟೆಸ್ಟ್…
ನವದೆಹಲಿ :- ಬಹಿರಂಗವಾಗಿಯೇ ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಇತೀಗ ಮತ್ತೊಂದು ಟ್ವೀಟ್ ಮಾಡಿದ್ದಾರೆ. ನನಗೆ ಪದವಿ ಮುಖ್ಯವಲ್ಲ, ದೇಶ ಮುಖ್ಯ ಎಂದು ಟ್ವೀಟ್ ಮಾಡುವ ಮುಖಾಂತರ ತಮ್ಮ ನಿಲುವನ್ನ ಸ್ಪಷ್ಟಪಡಿಸಿದ್ದಾರೆ.…