ಬೆಂಗಳೂರು: ಬಿಗ್‌ಬಾಸ್ ಮತ್ತೆ ನಿಮ್ಮ ಮನೆಗೆ ಬರಲು ರೆಡಿಯಾಗಿದ್ದಾನೆ. ಕಲರ್ಸ್ ಕನ್ನಡ ವಾಹಿನಿಯ ಈ ಜನಪ್ರಿಯ ಕಾರ್ಯಕ್ರಮದ ಎಂಟನೇ ಸೀಸನ್ ಪ್ರಸಾರವಾಗಲು ಸಿದ್ಧವಾಗಿದೆ. ಇದರ ಪ್ರಸಾರ ಯಾವಾಗ ಆರಂಭವಾಗುತ್ತದೆ ಎಂಬುದನ್ನು ಸ್ವತಃ ನಟ ಸುದೀಪ್ ಅವರೇ ಹೊಸ ಪ್ರೊಮೋ ಮೂಲಕ ಬಹಿರಂಗಪಡಿಸಿದ್ದಾರೆ. ಈಗಾಗಲೇ…
ತೆಲುಗಿನಲ್ಲಿ ಮಾರ್ಚ್ 11 ರಂದು ‘ರಾಬರ್ಟ್’ ಸಿನಿಮಾ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 100 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಸೌತ್ ಫಿಲಂ ಚೇಂಬರ್ ನಲ್ಲಿ ಒಪ್ಪಿಗೆ ನೀಡಲಾಗಿದೆ. ಮಾರ್ಚ್ 11 ರಂದು ಕನ್ನಡ ಮತ್ತು ತೆಲುಗಿನಲ್ಲಿ ‘ರಾಬರ್ಟ್’ ರಿಲೀಸ್ ಆಗಲಿದೆ.…
ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಫ್ಯಾಂಟಮ್ ಸಿನಿಮಾದ ಹೊಸ ಹೆಸರಾದ ‘ವಿಕ್ರಾಂತ್ ರೋಣ’ ಶೀರ್ಷಿಕೆಯ ಲೋಗೋದೊಂದಿಗೆ 2000 ಅಡಿಯ ಕಿಚ್ಚನ ವರ್ಚುವಲ್ ಕಟೌಟ್ ಪ್ರಪಂಚದ ಅತೀ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ದ ಮೇಲೆ ಅನಾವರಣಗೊಂಡಿದೆ.…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಆಚಾರ್ಯ’ ಸಿನಿಮಾವನ್ನು ಮೇ 13ರಂದು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮೊನ್ನೆಯಷ್ಟೇ ಈ ಚಿತ್ರದ ಟೀಸರ್ ಅನ್ನು ಯುಟ್ಯೂಬ್ ನಲ್ಲಿ ಬಿಡುಗಡೆ ಮಾಡಿದ್ದರು. ಈ ಟೀಸರ್ ಗೆ ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿದ್ದವು.…
ಅಭಿಮಾನಿಗಳ ಪಾಲಿಗೆ ಪ್ರೀತಿಯ ಅಪ್ಪುವಾಗಿರುವ ಪುನೀತ್‍ರಾಜ್‍ಕುಮಾರ್ ಅವರು ಅವರ ಆಸೆಗಳನ್ನು ಈಡೇರಿಸಲು ಸದಾ ಮುಂದು. ಈಗ ಅಂತಹದೇ ಅಭಿಮಾನಿಯೊಬ್ಬರ ಆಸೆಯನ್ನು ಅಪ್ಪು ಈಡೇರಿಸುವ ಮೂಲಕ ಗಮನ ಸೆಳೆದಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತೋವಿನಕೆರೆಯ ನಿವಾಸಿ ದೇವಿಪ್ರಿಯಾಗೆ ಅಪ್ಪು ಎಂದರೆ ಪಂಚಪ್ರಾಣ,…
ಬೆಲ್ಲಿ ನೃತ್ಯದ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ ಜಾನ್ವಿ ಕಪೂರ್...!ಬಾಲಿವುಡ್ ದಂತಕತೆ ಶ್ರೀದೇವಿ ಪುತ್ರಿ ನಟಿ ಜಾನ್ವಿ ಕಪೂರ್ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದಾರೆ. ಬಾಲಿವುಡ್ ನಟಿ ಕರೀನಾ ಕಪೂರ್ ಅಭಿನಯದ ಸಿನಿಮಾ ಅಶೋಕ ಚಿತ್ರದ ಸನ್…