399 ‘COVID’ ಕೇಸ್ ಪತ್ತೆ : 5 ಮಂದಿ ಬಲಿ

ಬೆಂಗಳೂರಿನಲ್ಲಿ ಇಂದು 399 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 391184 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 451 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 381220 ಮಂದಿ ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ ಇಂದು 5 ಮಂದಿ ಮೃತಪಟ್ಟಿದ್ದು., ಬೆಂಗಳೂರಿನಲ್ಲಿ ಕೊರೊನಾ ಸಾವಿನ ಸಂಖ್ಯೆ 4341 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಸದ್ಯ 5622 ಸಕ್ರಿಯ ಪ್ರಕರಣಗಳಿದೆ.

ರಾಜ್ಯದಲ್ಲಿ ಇಂದು ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು 3 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 12099 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 761 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 924898 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 812 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 903629 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ

Leave a Reply

Your email address will not be published.