ನಿತ್ಯವಾಣಿ,ಚಿತ್ರದುರ್ಗ,(ಜೂ.16) ; ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್ ಗಳನ್ನು ನೀಡುವಂತೆ ಕಾರ್ಮಿಕ ಇಲಾಖೆ ಆಧಿಕಾರಿಗಳಿಗೆ ಐಎನ್ ಟಿಯುಸಿ ಚಿತ್ರದುರ್ಗ ಜಿಲ್ಲಾಧ್ಯಕ್ಷ ಅಶೋಕ್ ನಾಯ್ಡು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು. ಈ ಸಮಯದಲ್ಲಿ ಮೋಹನ್ ಪೂಜಾರಿ ,ಅಶ್ರಫ್ ,ವಸೀಮ್ ,ಅಭಿ ,ಮುನಿರಾಜು ಪಾಲ್ಗೊಂಡಿದ್ದರು.ಸುದ್ದಿಗಾಗಿ, ಜಾಹೀರಾತಿಗಾಗಿ ,👉ನಿತ್ಯವಾಣಿ ಕನ್ನಡ ದಿನಪತ್ರಿಕೆ, ಸಂಪಾದಕರು ಎಸ್ ಟಿ ನವೀನ್ ಕುಮಾರ್, ಚಿತ್ರದುರ್ಗ, ಮೊಬೈಲ್ -9901254020 www.nithyavaninews.com