ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಹುಣ್ಣಿಮೆ ಪೂಜೆ ನಡೆಯಿತು

 ಚಿತ್ರದುರ್ಗದ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ನಡೆದ ಹುಣ್ಣಿಮೆ ಪೂಜೆ ನಿಮಿತ್ತ ಮಾಚಿದೇವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ* ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ.ಶ್ರೀ ಶಾಂತವೀರ ಮಹಾಸ್ವಾಮೀಜಿ ಮಾಚಿದೇವ ಮಠದ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ ಭೋವಿಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಪಂಚಮಸಾಲಿಪೀಠದ ಶ್ರೀ ವಚನನಾಂದ ಮಹಾಸ್ವಾಮೀಜಿ ಹಾಗೂ ಶ್ರೀಮಠದ ಭಕ್ತವೃಂದ ಭಾಗವಹಿಸಿದ್ದರು

Leave a Reply

Your email address will not be published.