ಸರ್ಕಾರದ ವತಿಯಿಂದ ಆಚರಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ಮತ್ತು ತಾಲ್ಲೂಕು ಶಾಖೆಗಳ ಅಧ್ಯಕ್ಷರನ್ನು ಅಧಿಕೃತವಾಗಿ ಆಹ್ವಾನಿಸಲು ಅಧಿಕೃತ ಆದೇಶ ಮಾಡಿಸುವಲ್ಲಿ ಶ್ರಮಿಸಿರುವ
ಸರ್ಕಾರದ ಹಂತದ ಎಲ್ಲಾ ಅಧಿಕಾರಿ ನೌಕರರಿಗೆ ಹಾಗೂ *ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಅಧ್ಯಕ್ಷರಾದ ಷಡಕ್ಷರಿ ಅವರಿಗೆ* ಹಾಗೂ
*ರಾಜ್ಯದ ನೌಕರರ ನಾಡಿಮಿಡಿತವನ್ನು ಅರಿತ ಅಂತಹ ಜನಪ್ರಿಯ ಮುಖ್ಯಮಂತ್ರಿಗಳಾದಶ್ರೀ ಬಿಎಸ್ ಯಡಿಯೂರಪ್ಪ* ನವರಿಗೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಚಿತ್ರದುರ್ಗದ ಅಧ್ಯಕ್ಷರಾದ ಶ್ರೀ ಕೆ ಮಂಜುನಾಥ ರವರು ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದಿಸಿರುತ್ತಾರೆ.