ನಾಡೋಜ ಡಾಕ್ಟರ್ ಮಹೇಶ್ ರವರಿಗೆ ಅಭಿನಂದನಾ ಸಮಾರಂಭ,,

ನಿತ್ಯವಾಣಿ, ಚಿತ್ರದುರ್ಗ,(ಡಿ.16) : ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನ ನೂತನ ಅಧ್ಯಕ್ಷರಾದ ನಾಡೋಜ ಡಾಕ್ಟರ್ ಮಹೇಶ್ ರವರಿಗೆ ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಬಿ ಧನಂಜಯಪ್ಪ ರವರು ಅಭಿನಂದನಾ ಕಾರ್ಯಕ್ರಮವನ್ನು ನಗರದ ವಾಸವಿ ಸ್ಕೂಲ್ ನಲ್ಲಿ  ಏರ್ಪಡಿಸಲಾಗಿತ್ತು , ಹಾಗೂ ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಚುನಾವಣೆಯಲ್ಲಿ ಆಯ್ಕೆಯಾದ ಕೆ ಎಂ ಶಿವಸ್ವಾಮಿ ನಾಯಕನಹಟ್ಟಿ ಇವರಿಗೆ ಪದಗ್ರಹಣ ಕಾರ್ಯಕ್ರಮವನ್ನು ಮಾಡಲಾಯಿತು, ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮಹಡಿ ಶಿವಮೂರ್ತಿ, ಸಾಹಿತಿ ಸಹ್ಯಾದ್ರಿ ಅನೇಕ ಕನ್ನಡದ ಅಭಿಮಾನಿಗಳು, ಜಿಲ್ಲೆಯ ಬಹುತೇಕ ಶಿಕ್ಷಕರು ಹಾಜರಿದ್ದರು,

Leave a Reply

Your email address will not be published.