ಹೊಸದುರ್ಗದಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ತಾಲ್ಲೂಕು ಅಧ್ಯಕ್ಷರಾದ ಶಾಸಕ ಗೂಳಿಹಟ್ಟಿ ಡಿ ಶೇಖರ್ ನಿರ್ದೇಶನದಂತೆ ಮಂಗಳವಾರ ಮಧ್ಯಾಹ್ನ3 ಗಂಟೆಯಲ್ಲಿ ಹೊಸದುರ್ಗ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾಗುವಳಿಯ ಬಾಕಿ ಇರುವ ಅರ್ಜಿಗಳ ವಿಲೇವಾರಿ ಬಗ್ಗೆ ಸಭೆಯು ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಿತು,
ಇದೇ ಸಂದರ್ಭದಲ್ಲಿ ಬಗರ್ ಹುಕುಂ ಸಾಗುವಳಿ ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು