.BIG BREAKING : ನೂತನ ಸಚಿವರ ಪ್ರಮಾಣವಚನ : ಸಿಎಂ ಬಿಎಸ್ ವೈ

ಬೆಂಗಳೂರು : ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ನಾಳೆಯೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದ್ದು, ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.