ಪೊಲೀಸ್ ಗೃಹ 2025 ಹಾಗೂ ವಿಜಯಪುರದ – ಇಂಡಿಯಾ ರಿಸರ್ವ್ ಬೆಟಾಲಿಯನ್ ಉದ್ಘಾಟನೆ

ಬೆಂಗಳೂರು, ಜನವರಿ 16 : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ಪೊಲೀಸ್ ಗೃಹ- 2020 ರಡಿಯಲ್ಲಿ ನಿರ್ಮಿಸಿರುವ ಪೊಲೀಸ್ ಕ್ವಾಟರ್ಸ್, ಪೊಲೀಸ್ ಗೃಹ 2025 ಹಾಗೂ ವಿಜಯಪುರದ – ಇಂಡಿಯಾ ರಿಸರ್ವ್ ಬೆಟಾಲಿಯನ್ ಉದ್ಘಾಟನೆಯನ್ನು ನೆರವೇರಿಸಿದರು.

ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ,ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಡಿ.ವಿ.ಸದಾನಂದ ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published.