ನಿತ್ಯವಾಣಿ, ಚಿತ್ರದುರ್ಗ,(ಸೆ.2) :ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ 17ನೇ ವಾರ್ಡ್ ಕವಾಡಿಗರ ಹಟ್ಟಿಯಲ್ಲಿ ಇಂದಿರಾಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ ಪ್ರಾಜೆಕ್ಟ್ ಪ್ರಜಾಪ್ರತಿನಿಧಿ ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದೇವೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್ ಹಾಗೂ ಹನುಮನ ಷಣ್ಮುಖಪ್ಪ ಚಿತ್ರದುರ್ಗ ವಿಧಾನಸಭೆ ಇವರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ನಗರ ಬ್ಲಾಕ್ ಅಧ್ಯಕ್ಷ ಲಕ್ಷ್ಮಿಕಾಂತ್ ಮಹಿಳಾ ಘಟಕ ಅಧ್ಯಕ್ಷರಾದ ನಂದಿನಿ ಗೌಡ ಚಿತ್ರದುರ್ಗ ಗ್ರಾಮಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಟಿ ಮಾಜಿ ನಗರಸಭಾ ಸದಸ್ಯ ಹನುಮಂತಪ್ಪ ಹಾಗೂ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್ ಮಲ್ಲೇಶಿ ಯಲ್ಲಪ್ಪ ಮಹೇಶ ಭಾಗವಸಿದ್ದರು,