ನಿತ್ಯವಾಣಿ, ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಸೋಮವಾರ ರಾಜ್ಯ ಕಾಂಗ್ರೆಸ್ ಕಾರ್ಯಧ್ಯಕ್ಷರಾದ ಸಲೀಂ ಅಹಮದ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿ ಮುಂಭಾಗದಿಂದ ಡಿಸಿ ಕಚೇರಿವರೆಗೆ ಭಾರಿ ಪ್ರತಿಭಟನೆ ಬಿಜೆಪಿ ವಿರುದ್ಧ, ಬಿಜೆಪಿ ಪಕ್ಷದಲ್ಲಿ ನಡೆಯುತ್ತಿರುವ 40 ಪರ್ಸೆಂಟ್ ಕಮಿಷನ್, ಗ್ಯಾಸ್ ರೇಟ್, ಪೆಟ್ರೋಲ್ ರೇಟ್ ಇನ್ನೂ ಅನೇಕ ವಸ್ತುಗಳು ದುಬಾರಿಯಾಗಿದ್ದು ಜನರು ಜೀವನ ಮಾಡಲು ತುಂಬಾ ಕಷ್ಟಕರವಾಗುತ್ತಿದೆ, ಇದರ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ, ಮಾತನಾಡುತ್ತಾ ಎಸಿಸಿ ಇಂದ ಎರಡು ತಿಂಗಳಿಂದ ನಡೆಸಿದ ಡಿಜಿಟಲ್ ಮತದಾರರ ಸಮೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮವಾಗಿ ಹಿರಿಯೂರು ಬಂದಿದೆ ಎಂದು , ಇದೇ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಹಾಲೇಶ್, ಪ್ರಧಾನ ಕಾರ್ಯದರ್ಶಿ ಡಿಎನ್ ಮೈಲಾರಪ್ಪ ಸಂಪತ್, ಯುವ ಕಾಂಗ್ರೆಸ್ ಮುಖಂಡ ರಘು, ಮುದಾಸಿರ್, ನಗರ ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ್ ಇನ್ನು ಮುಂತಾದವರು ಭಾಗವಹಿಸಿದ್ದರು,