ರಘು ಆಚಾರ್ ದೆಹಲಿಗೆ ಹಠಾತ್ ಭೇಟಿ

ನಿತ್ಯವಾಣಿ,ಚಿತ್ರದುರ್ಗ,(ಅ.24  : ವಿಧಾನಪರಿಷತ್ ಮಾಜಿ ಸದಸ್ಯರು, ಕಾಂಗ್ರೆಸ್ ಮುಖಂಡರು ಆದ ಜಿ.ರಘು ಆಚಾರ್ ಅವರು ಇಂದು ಎಐಸಿಸಿ ನೂತನ ಸಾರಥಿಗಳು, ದೀನ ದಲಿತರ ಆಶಾಕಿರಣ, ಹಿರಿಯ ಮುತ್ಸದ್ದಿ ರಾಜಕಾರಣಿಗಳೂ ಆದ ಸನ್ಮಾನ್ಯ ಶ್ರೀ ಎಂ. ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿ ನಿವಾಸದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಹೂಗುಚ್ಚ ನೀಡಿ ಶುಭಾಶಯ ಕೋರಿದರು. ನಂತರ ಖರ್ಗೆಯವರ ಜೊತೆ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದರು..

Leave a Reply

Your email address will not be published.