SHOCK NEWS :: ರಾಕಿಂಗ್ ಸ್ಟಾರ್ ಯಶ್ ಗೆ ನೋಟಿಸ್….?

ಕೆಜಿಎಫ್ 2 ಚಿತ್ರದ ಟೀಸರ್ ವಿಚಾರಕ್ಕೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಗೆ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಇತ್ತೀಚೆಗಷ್ಟೇ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ 2 ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ನಲ್ಲಿ ಸಿಗರೇಟ್ ಸೇದುವ ದೃಶ್ಯವಿದ್ದು, ಈ ದೃಶ್ಯ ಯುವಕರನ್ನು ಪ್ರಚೋದಿಸುತ್ತದೆ. ಹೀಗಾಗಿ ದೃಶ್ಯ ತೆಗೆಯುವಂತೆ ಸೂಚನೆ ನೀಡಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ. ಆರೋಗ್ಯ ಇಲಾಖೆಯು ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ 2003 ಅಡಿಯಲ್ಲಿ ಯಶ್ ಗೆ ನೋಟಿಸ್ ನೀಡಿದೆ.

Leave a Reply

Your email address will not be published.