ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಂದ ಫಲಾನುಭವಿಗಳ ಆಯ್ಕೆ

ನಿತ್ಯವಾಣಿ ನ್ಯೂಸ್, ಚಿತ್ರದುರ್ಗ,ಸೆ 07 :   ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ರವರು ಇಂದು ದಿ.07/09/22 ರಂದು ಬೆಳಿಗ್ಗೆ 12 ಗಂಟೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಾಲಭವನ ಆವರಣದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಮತ್ತು ಪಶು ಸಂಗೋಪನೆ ಇಲಾಖೆಯ ಕೃಷಿ ವಿಕಾಸ ಯೋಜನೆ ಅಭಿವೃದ್ಧಿ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆಯನ್ನು ಮಾಡಲಿದ್ದಾರೆ.