ಹೊಳಲ್ಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನೂತನ ಅಧ್ಯಕ್ಷರ ಆಯ್ಕೆ

ನಿತ್ಯವಾಣಿ, ಚಿತ್ರದುರ್ಗ,(ಡಿ.5) : ಹೊಳಲ್ಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ  ಶಿವಮೂರ್ತಿ ರವರಿಗೆ ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಕೆ ಮಂಜುನಾಥ್ ಹಾಗೂ ಚಾಮರಾಜನಗರ ಜಿಲ್ಲಾಧ್ಯಕ್ಷರಾದ  ಚಂದ್ರಶೇಖರ್ ರವರು ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದಿಸಿದ್ದಾರೆ.

Leave a Reply

Your email address will not be published.