ಜಯ ಕರ್ನಾಟಕ ಸಂಘಟನೆಗೆ ಪ್ರಧಾನ ಕಾರ್ಯದರ್ಶಿಯಾಗಿ  ಓಬಳೇಶ್ ನಾಯಕ ಆಯ್ಕೆ

ನಿತ್ಯವಾಣಿ, ಚಿತ್ರದುರ್ಗ,(ಡಿ.20) : ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ನಡೆದ  ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ  ಓಬಳೇಶ್ ನಾಯಕ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಾಜೇಂದ್ರ. ರಾಜೇಶ್ ಮದಿರಿ. ಅರುಣ್.ಸುನಿಲ್. ಅಶೋಕ್.ಕುಮಾರ್ ನವೀನ್ ಉಪಸ್ಥಿತರಿದ್ದರು

Leave a Reply

Your email address will not be published.