ವೀರಶೈವ ಲಿಂಗಾಯಿತ ಯುವ ವೇದಿಕೆಯ ತಾಲ್ಲೂಕು ಅಧ್ಯಕ್ಷರನ್ನಾಗಿ ಹೆಚ್.ಪ್ರಶಾಂತ ರೆಡ್ಡಿ ಆಯ್ಕೆ

ನಿತ್ಯವಾಣಿ,ಚಿತ್ರದುರ್ಗ,(ಜ.14) : ವೀರಶೈವ ಲಿಂಗಾಯಿತ ಯುವ ವೇದಿಕೆ (ರಿ), ಚಿತ್ರದುರ್ಗ, ಈ ವೇದಿಕೆಯ ಚಿತ್ರದುರ್ಗ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಪ್ರಶಾಂತ ರೆಡ್ಡಿ.ಹೆಚ್ ರವರನ್ನು ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಹೆಚ್.ಎಂ.ಮಂಜುನಾಥ್  ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ

Leave a Reply

Your email address will not be published.