ಜಮ್ಮು ಮತ್ತು ಕಾಶ್ಮೀರ-ಪಂಜಾಬ್ ಗಡಿಯ ಸಮೀಪವಿರುವ ಕತುವಾ ಜಿಲ್ಲೆಯ ಲಖಾನ್ಪುರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ.
ಮೂಲಗಳ ಪ್ರಕಾರ ಇಬ್ಬರು ಪೈಲಟ್‌ಗಳು ಚಾಪರ್‌ನಲ್ಲಿದ್ದರು ಎಂದು ಹೇಳಲಾಗಿದ್ದು, ಇಬ್ಬರೂ ಪೈಲಟ್‌ಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಜಮ್ಮು ಮತ್ತು ಕಾಶ್ಮೀರ-ಪಂಜಾಬ್ ಗಡಿಯ ಸಮೀಪವಿರುವ ಕತುವಾ ಜಿಲ್ಲೆಯ ಲಖಾನ್ಪುರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.