ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಸ್ವಾಗತ ಕೋರಿದ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಶಾಖೆಯಿಂದ    2020-21  ಸಾಲಿನ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು

ದಿನಾಂಕ -29.1.2021 ರಿಂದ 30.1.2021 ರವರೆಗೆ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಸರ್ಕಾರಿ ನೌಕರರಿಗೆಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಶಾಖೆ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್  ಸ್ವಾಗತವನ್ನು ಕೋರಿದ್ದಾರೆ

Leave a Reply

Your email address will not be published.