ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಮುಷ್ಕರಕ್ಕೆ ಬೆಂಬಲ

ನಿತ್ಯವಾಣಿ, ಚಿತ್ರದುರ್ಗ,(ಸೆ.27) : ಇಂದು ಚಿತ್ರದುರ್ಗದಲ್ಲಿ ನಡೆದ ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮಹಾತ್ಮ ಗಾಂಧಿ  ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು . ಅಸಂಘಟಿತ   ಕಾರ್ಮಿಕರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ ಎಸ್. ಏನ್   ಹಾಗು INTUC ಯ ಅಶೋಕ್ ನಾಯ್ಡು ಹಾಗು ಮಹಿಳಾಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿ ಗೌಡ ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್ ಬಿಸಿಸಿ ಜನರಲ್ ಸೆಕ್ರೆಟರಿ ಸಂಪತ್ ಕುಮಾರ್ ಅಲ್ಪಸಂಖ್ಯಾತರಅಧ್ಯಕ್ಷ ಅಬ್ದುಲ್  ಇನ್ನು ಹಲವಾರು ಮುಖಂಡರು ಭಾಗವಹಿಸಿದ್ದರು

Leave a Reply

Your email address will not be published.