ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಗಳಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರು ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘಮೂರ್ತಿ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮಿಗಳು ಹಾಗೂ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳನ್ನು ಭೇಟಿ ಮಾಡಿ ಆರ್ಶೀವಾದ ಪಡೆದರು.
ಈ ಸಮಯದಲ್ಲಿ ಮಾದರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಯವರು ಚಿತ್ರದುರ್ಗದ ಮಾಜಿ ಸಂಸದ ಬಿ ಎನ್ ಚಂದ್ರಪ್ಪರವರು ಜಿಲ್ಲಾ ಕಾಂಗ್ರೆಸ್ ಅದ್ಯಕ್ಷÀ ತಾಜಪೀರ್ ಕಾರ್ಯಾದ್ಯಕ್ಷ ಹಾಲೇಶ್ ,ಪ್ರಚಾರ ಸಮಿತಿ ಅದ್ಯಕ್ಷ ಜಿ ಎಸ್ ಮಂಜುನಾಥ, ಉದ್ಯಮಿ ಶಂಕರ್ ಮೂರ್ತಿ ಮತ್ತು ಮುಖಂಡರು ಹಾಜರಿದ್ದರು