ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಸಿಬ್ಬಂದಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ನಡೆಯಿತು

ಚಿತ್ರದುರ್ಗ ಜಿಲ್ಲೆಯ ಪೊಲೀಸ್ ಸಿಬ್ಭಂದಿಗೆ ಮತ್ತು ಅಬಕಾರಿ ಇಲಾಖೆಯ ಸಿಬ್ಬಂದಿಗಳಿಗೆ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ವನ್ನು  ಶ್ರೀಮತಿ ಜಿ. ರಾಧಿಕಾ ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು ಉದ್ಘಟನೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ನಾಗಶೇಯಾನ್, ಅಬಕಾರಿ ಡಿಸಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಮಂಜುನಾಥ ಬಡಗಿರವರ ಭಾಗವಹಿಸಿರುತ್ತಾರೆ. ಇದರ ಸದುಪಯೋಗವನ್ನು ಜಿಲ್ಲಾ ಪೊಲೀಸ್ ಸಿಬ್ಬಂದಿಗಳು ಮತ್ತು ಅಬಕಾರಿ ಇಲಾಖೆಯ ಸಿಬ್ಬಂದಿಗಳು ಸದ್ಬಳಕೆ ಮಾಡಿಕೊಳ್ಳುಲು ತಿಳಿಸಲಾಯಿತು

Leave a Reply

Your email address will not be published.