ಕೆಎಸ್ ಆರ್ ಟಿಸಿ ವಿಭಾಗೀಯ ಕಾರ್ಯಾಗಾರದಲ್ಲಿ ವಿಶ್ವ ಪರಿಸರ ದಿನಾಚರಣೆ

ನಿತ್ಯವಾಣಿ, ಚಿತ್ರದುರ್ಗ, ಜೂ.05 : ಕೆಎಸ್ ಆರ್ ಟಿಸಿ ವಿಭಾಗೀಯ ಕಾರ್ಯಾಗಾರದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ  ಸತ್ಯಸುಂದರಂ ಹಾಗೂ ಅವರ ಜೊತೆ ವಿಭಾಗೀಯ ತಾಂತ್ರಿಕ ಶಿಲ್ಪಿ ಮೊಹಮ್ಮದ್ ಅಯಾಜ್ ಹಾಗೂ ಕಾರ್ಮಿಕ ವರ್ಗದವರು ಸೇರಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು

Leave a Reply

Your email address will not be published.